Karnataka Weather Alert: 21 ಜಿಲ್ಲೆಗಳಲ್ಲಿ ಗುಡುಗು-ಆಲಿಕಲ್ಲು ಮಳೆ ಎಚ್ಚರಿಕೆ! ಮಾ.25ರವರೆಗೆ ಭಾರಿ ಮಳೆ ಸಾಧ್ಯತೆ
Karnataka Weather Alert: ಕರ್ನಾಟಕದಲ್ಲಿ ಹವಾಮಾನವು ಹಠಾತ್ ಬದಲಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ, ಗುಡುಗು ಮತ್ತು ಬಿರುಗಾಳಿ ಜನಜೀವನಕ್ಕೆ ತೊಂದರೆ ಉಂಟುಮಾಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಉಷ್ಣತೆಯಿಂದ …