Jobs:10ನೇ, ITI, ಡಿಪ್ಲೊಮಾ, ಪದವಿ ಪಾಸ್ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ – KMF ನಲ್ಲಿ 55 ಹುದ್ದೆಗಳ ನೇಮಕಾತಿ 2026, ₹1.55 ಲಕ್ಷ ಸಂಬಳ
Jobs: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದೀಗ ಮತ್ತೊಂದು ಭರ್ಜರಿ ಅವಕಾಶ ಸಿಕ್ಕಿದೆ. ಕಲಬುರಗಿ-ಬೀದರ್ ಮತ್ತು ಯಾದಗಿರಿ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ (KMF …